ಬಳ್ಳಾರಿ : ನಗರದಲ್ಲಿ ಇಂದು ಜರುಗಿದ ಶ್ರೀ ಸದ್ಗುರು ಸಂತ ಸೇವಾಲಾಲ ಮಹಾರಾಜರ 284ನೇ ಜಯಂತಿಯ ಕಾರ್ಯಕ್ರಮದಲ್ಲಿ ಬಳ್ಳಾರಿ ಗ್ರಾಮಾಂತರ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಿ.ನಾಗೇಂದ್ರ ಅವರು ಭಾಗವಹಿಸಿ, ಶ್ರೀ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಅದ್ದೂರಿಯಾಗಿ ನಡೆದ ಶ್ರೀ ಸೇವಾಲಾಲ್ ಮಹಾರಾಜರ ಭಾವಚಿತ್ರದ ಮೆರವಣಿಗೆಯಲ್ಲಿ ಮಾನ್ಯ ಶಾಸಕರು ಪಾಲ್ಗೊಂಡರು.