12.1 C
New York
Saturday, November 2, 2024

ಬಳ್ಳಾರಿ ನಗರದ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಬಳ್ಳಾರಿ : ಬಳ್ಳಾರಿ ನಗರ ಜೆಸ್ಕಾಂ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್ ಎಫ್-24 ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾರ್ಚ್ 11ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಎಫ್-24 ಫೀಡರ್ ಏರಿಯಾಗಳಾದ ಬೆಂಗಳೂರು ರಸ್ತೆ, ತೇರುಬೀದಿ, ರಾಣಿತೋಟ ಹಾಗೂ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂನ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.ಹಾಗೆಯೇ ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-47A ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಮಾರ್ಚ್ 11ರಂದು ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ನಗರದ ಅಂದ್ರಾಳ್ ರಸ್ತೆ, ಕೊಲಮಿ ಚೌಕ್, , ಮಿಲ್ಲರ ಪೇಟೆ, ಬೊಮ್ಮನಾಳ್ ರೋಡ್ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಸಹಾಯಕ ಇಂಜಿನಿಯರ್ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles