12.1 C
New York
Saturday, November 2, 2024

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿಯ ನೂತನ ಕುಲಸಚಿವರಾಗಿ ಎಸ್.ಎನ್.ರುದ್ರೇಶ್ ಅಧಿಕಾರ ಸ್ವೀಕಾರ


ಬಳ್ಳಾರಿ : ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆಎಎಸ್ ಅಧಿಕಾರಿಯಾದ ರುದ್ರೇಶ್.ಎಸ್.ಎನ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ.

ಅವರು ಈ ಹಿಂದೆ ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಕುಲಸಚಿವರಾಗಿದ್ದ ಪ್ರೊ.ಎಸ್.ಸಿ.ಪಾಟೀಲ್ ಅವರು ರುದ್ರೇಶ್.ಎಸ್.ಎನ್ ಅವರಿಗೆ ಬುಧವಾರ ಅಧಿಕಾರ

ಹಸ್ತಾಂತರ ಮಾಡಿದರು ಎಂದು ವಿವಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles