12.1 C
New York
Saturday, November 2, 2024

ಅಕ್ಟೋಬರ್ 04ರಂದು ಬಳ್ಳಾರಿ ಗ್ರಾಮಾಂತರದಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ 110/11ಕೆ.ವಿ ಮೋಕಾ ಮತ್ತು 110/11ಕೆ.ವಿ ಮೀನಹಳ್ಳಿ ಉಪಕೇಂದ್ರದಗಳಲ್ಲಿ 110ಕೆ.ವಿ “ಬೇ” ಮಿರ್ಮಾಣ ಕಾಮಗಾರಿಯನ್ನು ತುರ್ತಾಗಿ ಕೈಗೊಳ್ಳುತ್ತಿರುವುದರಿಂದ, 110/11ಕೆ.ವಿ ಮೋಕಾ, ಮೀನಹಳ್ಳಿ ಹಾಗೂ 33/11ಕೆ.ವಿ ಯರ್ರಗುಡಿ ಉಪಕೇಂದ್ರಗಳಿಂದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಅ.04ರಂದು ಬೆಳಿಗ್ಗೆ 09 ರಿಂದ ಸಂಜೆ 04ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಿವು:

ಎಫ್-1 ಫೀಡರ್ ಬಿ.ಡಿ.ಹಳ್ಳಿ ಐಪಿ ಮಾರ್ಗದ ಮೋಕಾ ಬಿ.ಡಿ.ಹಳ್ಳಿ ಗ್ರಾಮಗಳು.

ಎಫ್-2 ಜಿ.ಎನ್ ಹಳ್ಳಿ ಐಪಿ ಮಾರ್ಗದ ಗೋಟೂರು, ಕೆ.ಕೆಹಾಳ್, ಮಸೀದಿಪುರ, ವಣೆನೂರು, ಗುಡದೂರು ಗ್ರಾಮಗಳು.

ಎಫ್-4 ಫೀಡರ್ ಮೋಕಾ, ಶಿವಪುರ ಐಪಿ ಮಾರ್ಗ, ಎಫ್-5 ಫೀಡರ್ ವಾಟರ್ ವಕ್ರ್ಸ್ ಮಾರ್ಗ,

ಎಫ್-12 ಫೀಡರ್ ಬಸರಕೋಡು ಎನ್.ಜೆ.ವೈ ಮಾರ್ಗದ ಶಿವಪುರ, ಕಪ್ಪಗಲ್ಲು, ಸಿರಿವಾರ, ಸಂಗನಕಲ್ಲು, ಚಾಗನೂರು, ವಾಟರ್ ವಕ್ರ್ಸ್, ಗೋಟೂರು, ಕೆ.ಕೆಹಾಳ್, ಮಸೀದಿಪುರ, ವಣೆನೂರು, ಕರ್ಚೇಡು, ಬಸರಕೋಡು, ಹೀರೆಹಡ್ಲಿಗಿ ಗ್ರಾಮಗಳು.
ಎಫ್-13 ಫೀಡರ್ ಬಸರಕೋಡು ಐಪಿ ಮಾರ್ಗದ ಕರ್ಚೇಡು, ಬಸರಕೋಡು, ಹೀರೆಹಡ್ಲಿಗಿ ಗ್ರಾಮ.

ಎಫ್-14 ಫೀಡರ್‍ನ ಕಪ್ಪಗಲ್ಲು ಮತ್ತು ಸೋಲಾರ್ ಮಾರ್ಗದ ಶಿವಪುರ, ಅಶೋಕ ನಗರ ಕ್ಯಾಂಪ್, ಕಪ್ಪಗಲ್ಲು, ಸಿರುವಾರ, ಚಾಗನೂರು ಗ್ರಾಮಗಳು.

ಎಫ್-15 ಫೀಡರ್ ಮೋಕಾ ಮತ್ತು ಸೋಲಾರ್ ಮಾರ್ಗದ ಮೋಕಾ ಮತ್ತು ಬಿ.ಡಿ.ಹಳ್ಳಿ ಗ್ರಾಮ.

ಎಫ್-1 ಫೀಡರ್‍ನ ಡಿ.ಎನ್.ಹಳ್ಳಿ ಐಪಿ ಮಾರ್ಗದ ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಜಾಲಿಚಿಂತೆ ಗ್ರಾಮಗಳು.

ಎಫ್-2 ಫೀಡರ್‍ನ ಜಿ.ಎನ್ ಹಳ್ಳಿ ಐಪಿ ಮಾರ್ಗದ ಜಿ.ಎನ್.ಹಳ್ಳಿ, ತಂಬ್ರಳ್ಳಿ ಗ್ರಾಮಗಳು.

ಎಫ್-3 ಫೀಡರ್‍ನ ಹಳೆ ಯರ್ರಗುಡಿ ಐಪಿ ಮಾರ್ಗದ ಯರ್ರಗುಡಿ, ಹೊಸ ಯರ್ರಗುಡಿ, ಸಿಂಧುವಾಳ, ಬೆಣಕಲ್ಲು ಗ್ರಾಮಗಳು.

ಎಫ್-5 ಫೀಡರ್‍ನ ಸಿಂದುವಾಳ ಮತ್ತು ಸೋಲಾರ್ ಮಾರ್ಗದ ಹಳೆ ಯರ್ರಗುಡಿ, ಹೊಸ ಯರ್ರಗುಡಿ, ಸಿಂಧುವಾಳ, ಬೆಣಕಲ್ಲು ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳು.

ಎಫ್-6 ಫೀಡರ್‍ನ ಜಾಲಿಹಾಳ್ ಐಪಿ ಮಾರ್ಗದ ಎಂ.ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ ಗ್ರಾಮಗಳು.
33ಕೆ.ವಿ ಮಾರ್ಗದ 33ಕೆ.ವಿ ಎನ್.ಡಿ.ಪಿ.ಎಲ್ ಪ್ರದೇಶಗಳು.

ಎಫ್-2 ಚಾಗನೂರು ಐಪಿ ಫೀಡರ್‍ನ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು ಗ್ರಾಮಗಳು.

ಎಫ್-1 ಮೀನಹಳ್ಳಿ/ ಕೆ.ವೀರಾಪುರ ಎನ್.ಜೆ.ವೈ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ ಕಾರೆಕಲ್ಲು, ಚಾಗನೂರು ಗ್ರಾಮಗಳು.

ಎಫ್-4 ಎ.ಟಿ.ಪಿ.ಎಸ್ ಚೆಳ್ಳಗುರ್ಕಿ ಮಾರ್ಗದ ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮಗಳು.

ಎಫ್-5 ಹಗರಿ ಐಪಿ ಫೀಡರ್‍ನ ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮಗಳು. ಮೆ//ಜಾನಕಿ ಕಾರ್ಪೋ. ಪೆ.ಲಿ., ಮೆ//ಬಸಾಯಿ ಸ್ಟೀಲ್ ಪೆ.ಲಿ., ಮೆ//ಕ್ಲೀನ್ ಮ್ಯಾಕ್ಸ್ ಸೊಲಾರ್, ಕ್ಲೀನ್ ಸೊಲಾರ್, ಮೆ//ಮೌರ್ಯ ಸೀಲಾಮ್ ಸೋಲಾರ್ ಐ.ಪಿ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಮೋಹನ ಬಾಬು ಅವರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles