12.1 C
New York
Saturday, November 2, 2024

ನಡುವಲಹಟ್ಟಿ ಶಾಲೆಯಲ್ಲಿ ನೂತನ ಎಸ್ಡಿಎಂಸಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಕೂಡ್ಲಿಗಿ : ತಾಲೂಕಿನ ಗಂಡ ಬೊಮ್ಮನಹಳ್ಳಿ ಗ್ರಾ‌.ಪಂ ವ್ಯಾಪ್ತಿಯ ನಡುವಲಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಎಸ್ಡಿಎಂಸಿ ಅಧ್ಯಕ್ಷರ ಆಯ್ಕೆ ಮಾಡಲಾಯಿತು. ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ವೆಂಕಟೇಶ್ ಉಪಾಧ್ಯಕ್ಷರಾಗಿ ಶ್ರೀಮತಿ ಶಿಲ್ಪ ಆಯ್ಕೆಯಾಗಿದ್ದಾರೆ ಎಂದು ಶಾಲೆ ಮುಖ್ಯಗುರುಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ನೂತನ ಅಧ್ಯಕ್ಷ ವೆಂಕಟೇಶ್ ಮಾತನಾಡಿ, ಎಲ್ಲರ ಸಹಕಾರದೊಂದಿಗೆ ಶಾಲಾಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಡಲಾಗುವುದು ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕುಮಾರಸ್ವಾಮಿ, ಚೆನ್ನಪ್ಪ, ತಿಪ್ಪೇಸ್ವಾಮಿ, ಸಿದ್ದಪ್ಪ, ವೆಂಕಟೇಶ್ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್ಡಿಎಂಸಿ ಸರ್ವ ಸದಸ್ಯರು ಮುಖಂಡರು ಉಪಸಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles